ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ 'ಗ್ರಾಹಕ ಸಂರಕ್ಷಣಾ ಕಾಯ್ದೆ -2019' ಅನ್ನು ಜುಲೈ 20 ರಂದು ಅಧಿಕೃತವಾಗಿ ಜಾರಿಗೊಳಿಸುತ್ತಿದೆ. ಇದರೊಡನೆ ಗ್ರಾಹಕರ ಸುರಕ್ಷತೆಗೆ ಆದ್ಯತೆ ಎಂಬ ವಾದಕ್ಕೆ ಇನ್ನಷ್ಟು ಬಲ ಲಭಿಸಲಿದೆ. ಗ್ರಾಹಕ ಸಂರಕ್ಷಣಾ ಕಾಯ್ದೆ, 1986 ಅನ್ನು ಬದಲಿಸಿ ಗ್ರಾಹಕ ಸಂರಕ್ಷಣಾ ಕಾಯ್ದೆ, 2019ಗೆ ರಾಷ್ಟ್ರಪತಿ ಕೋವಿಂದ್ 2019 ಆಗಸ್ಟ್ 9ರಂದು ಅಂಕಿತ ಹಾಕಿದ್ದರು. ಈ ಕಾಯ್ದೆಯು ಇಂದಿನಿಂದ ದೇಶವ್ಯಾಪಿ ಜಾರಿಗೊಳ್ಳುತ್ತಿದೆ. ಇ-ಕಾಮರ್ಸ್ ಅನ್ನು ತನ್ನ ವ್ಯಾಪ್ತಿಯಲ್ಲಿ ತರುವುದು ಸೇರಿದಂತೆ ವಿವಿಧ ನಿಬಂಧನೆಗಳನ್ನು ಪರಿಚಯಿಸುವ ಮೂಲಕ ಅದರ ವ್ಯಾಪ್ತಿಯನ್ನು ವಿಸ್ತರಿಸುವುದರೊಂದಿಗೆ, ಹೊಸ ಅಧಿಕಾರಗಳನ್ನು ಸ್ಥಾಪಿಸುವ ಮೂಲಕ ಗ್ರಾಹಕರ ಹಕ್ಕುಗಳನ್ನು ರಕ್ಷಿಸುವ ಮತ್ತು ಬಲಪಡಿಸುವ ಉದ್ದೇಶ ಹೊಂದಿದೆ. ಅಲ್ಲದೆ ಹೊಸ ಕಾಯಿದೆ, ಉತ್ಪನ್ನ ತಯಾರಕರು, ಎಲೆಕ್ಟ್ರಾನಿಕ್ ಸೇವಾ ಪೂರೈಕೆದಾರರು, ದಾರಿತಪ್ಪಿಸುವ ಜಾಹೀರಾತುದಾರರನ್ನು ನಿಯಂತ್ರಿಸಲಿದೆ. ಸದಸ್ಯರ ಸಂಖ್ಯೆ, ಗೌರವ ಮತ್ತು ಸಿಬ್ಬಂದಿ ಕೇಡರ್ ಸಂಖ್ಯೆಯಲ್ಲಿ ಗ್ರಾಹಕ ನ್ಯಾಯಾಲಯಗಳಲ್ಲಿ ಬದಲಾವಣೆ ಆಗಲಿದ್ದು ಈ ಕಾಯ್ದೆಯಲ್ಲಿ ಕೇಂದ್ರೀಯ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (ಸಿಸಿಪಿಎ)ಕ್ಕೆ ಅವಕಾಶ ಸಿಕ್ಕಲಿದೆ. , ಇದು ಹೊಸ ಮತ್ತು ಕ್ರಾಂತಿಕಾರಿ ಹೆಜ್ಜೆಯಾಗಿದ್ದು ಗ್ರಾಹಕರ ಹಕ್ಕುಗಳಿಗೆ ಹೆಚ್ಚಿನ ಬಲವನ್ನು ನೀಡುತ್ತದೆ. ಹೊಸ ಕಾಯಿದೆಯ ಮೂಲಕ, ತಯಾರಿಸಿದ...
Hi
ReplyDeleteSuper sir
ReplyDeleteTq medum
DeleteSuper sir
ReplyDeleteTq sir...
Deleteಅಭಿನಂದನೆಗಳು ಗುರೂಜಿ ಬಹಳ ಚನ್ನಾಗಿ ಮಾಡಿದ್ದೀರಿ,
ReplyDelete🙏🙏 ಧನ್ಯವಾದಗಳು ಗುರುಗಳೇ
Delete